---Advertisement---

ಪೆರ್ಮುದೆ ಸಮೀಪ ಭೀಕರ ರಸ್ತೆ ಅಪಘಾತ: ಪುತ್ರ ಮೃತ್ಯು, ತಂದೆಗೆ ತೀವ್ರ ಗಾಯ

drusti news logo
On: June 25, 2026
ಪೆರ್ಮುದೆ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆಯ ಪ್ರತಿಕಾತ್ಮಕ ಚಿತ್ರ
---Advertisement---

ಕಾಸರಗೋಡು, ಮೇ 28: ಪೆರ್ಮುದೆ ಸಮೀಪದ ಪೆರಿಯಡ್ಕದಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಬಾಯಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (24) ಎಂದು ಗುರುತಿಸಲಾಗಿದೆ. ಸ್ಕೂಟರ್‌ನ ಹಿಂದೆ ಕುಳಿತಿದ್ದ ಕಿಶನ್ ಅವರ ತಂದೆ ಮಾಧವ ದೇವಾಡಿಗ ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದಾರೆ.

ದೊರೆತ ಮಾಹಿತಿಯಂತೆ, ಎದುರು ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಿಶನ್ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಮಾಧವ ದೇವಾಡಿಗರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

ಇದನ್ನು ಓದಿ

ಮಂಜೇಶ್ವರದ ಅಪಾಯಕಾರಿ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿದ ಯುವಕನ ಸಾಹಸ

ಮಂಜೇಶ್ವರದಲ್ಲಿ ಅಪಾಯಕಾರಿ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿ: ಯುವಕನ ಸಾಹಸದಿಂದ ಜೀವ ಉಳಿಯಿತು

ಉಡುಪಿಯಲ್ಲಿ ಎಂ.ಡಿ.ಎಂ.ಎ ಮತ್ತು ಹೈಡ್ರೋ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಪೊಲೀಸ್ ಕಾರ್ಯಾಚರಣೆ

ಉಡುಪಿಯಲ್ಲಿ ಮಾದಕವಸ್ತು ಜಾಲಕ್ಕೆ ಪೊಲೀಸರ ದೊಡ್ಡ ಹೊಡೆತ: ಎಂ.ಡಿ.ಎಂ.ಎ, ಹೈಡ್ರೋ ಗಾಂಜಾ ಸಹಿತ ಮೂವರು ಬಂಧನ

ಭಾರತದ ಸಮುದ್ರಾಹಾರ ರಫ್ತು ಹೊಸ ದಾಖಲೆ ನಿರ್ಮಿಸಿ ₹73,890 ಕೋಟಿ ಆದಾಯ ಗಳಿಸಿದ ಮೀನುಗಾರಿಕೆ ಕ್ಷೇತ್ರ

ಭಾರತದ ಸಮುದ್ರಾಹಾರ ರಫ್ತಿಗೆ ಹೊಸ ದಾಖಲೆ : ₹73,890 ಕೋಟಿ ಆದಾಯ, 75ಕ್ಕೂ ಹೆಚ್ಚು ದೇಶಗಳಿಗೆ 19.72 ಲಕ್ಷ ಮೆಟ್ರಿಕ್ ಟನ್ ರಫ್ತು

Airtel 5G ಅನ್‌ಲಿಮಿಟೆಡ್ ಡೇಟಾ ಹಾಟ್‌ಸ್ಪಾಟ್ ಬಳಕೆಯ ಹೊಸ ನಿರ್ಬಂಧದ ಕುರಿತು ಚರ್ಚೆ

Airtel 5G ಬಳಕೆದಾರರಿಗೆ ಶಾಕ್? ಅನ್‌ಲಿಮಿಟೆಡ್ 5G ಡೇಟಾದ ಹಾಟ್‌ಸ್ಪಾಟ್ ಬಳಕೆಗೆ ಹೊಸ ನಿರ್ಬಂಧದ ಚರ್ಚೆ

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು : ಮುಂದಿನ 7 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ, ಕರಾವಳಿ-ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗದೆ ಸಮುದ್ರ ತೀರದಲ್ಲಿ ಕಾಯುತ್ತಿರುವ ಮೀನುಗಾರರು

ಕರಾವಳಿಯಲ್ಲಿ ಇನ್ನೂ ಆರಂಭವಾಗದ ನಾಡದೋಣಿ ಮೀನುಗಾರಿಕೆ; ಬದುಕಿನ ಭರವಸೆಯಾದ ‘ಕೈರಂಪಣಿ’ಗಾಗಿ ಕಾಯುತ್ತಿರುವ ಮೀನುಗಾರರು

Leave a Comment