ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ (12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ 2026ರ ಜುಲೈ 3ರಂದು (ಶುಕ್ರವಾರ) ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ಸುರಿಯುತ್ತಿರುವ ಭಾರೀ ಮಳೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಮತ್ತಷ್ಟು ಓದಿ :
ಗುಟ್ಕಾ-ಪಾನ್ ಮಸಾಲಾ ಮೇಲೆ ರಾಜ್ಯವ್ಯಾಪಿ ದಾಳಿ; ಸಿಎಂ ಎಚ್ಚರಿಕೆ ಬೆನ್ನಲ್ಲೇ 32 ಮಾದರಿ ಸಂಗ್ರಹ
ಬಸ್ ಕಿಟಕಿಯಿಂದ ಹೊರಕ್ಕೆ ಬಾಗಿದ ಕ್ಷಣವೇ ದುರಂತ; ಮನೆಗೆ ಮರಳುತ್ತಿದ್ದ ಐಟಿಐ ವಿದ್ಯಾರ್ಥಿಯ ಬದುಕು ಅಂತ್ಯ









