---Advertisement---

ಮಂಗಳೂರು-ಉಪ್ಪಿನಂಗಡಿ ಹೆದ್ದಾರಿಯಲ್ಲಿ ಅವಘಡ: ಚರಂಡಿಗೆ ಬಿದ್ದ ಕಾರು, ದಂಪತಿ ಸುರಕ್ಷಿತ

drusti news logo
On: June 25, 2026
ಮಂಗಳೂರು ಉಪ್ಪಿನಂಗಡಿ ಹೆದ್ದಾರಿ ಕಾರು ಅಪಘಾತದಲ್ಲಿ ಚರಂಡಿಗೆ ಬಿದ್ದ ಮಾರುತಿ 800 ಕಾರು
---Advertisement---

ಮಾಣಿ, ಜೂನ್ 5 : ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎನ್ನಲಾಗಿದೆ.

ಅಪಘಾತದ ವೇಳೆ ಕಾರು ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

ಇದನ್ನು ಓದಿ

ಮಂಗಳೂರಿನಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ತಪಾಸಣೆ

ಮಂಗಳೂರಿನಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ; 30ಕ್ಕೂ ಹೆಚ್ಚು ಪ್ರಕರಣ ದೃಢ, ಹೊರರಾಜ್ಯ ಕಾರ್ಮಿಕರ ಮೇಲೆ ವಿಶೇಷ ನಿಗಾ

Deep Sea Fishing Begins Mangaluru Trawl Boats Weather Update

ಆಳ ಸಮುದ್ರ ಮೀನುಗಾರಿಕೆ ಆರಂಭ : ಮಂಗಳೂರಿನಿಂದ ಟ್ರಾಲ್ ಬೋಟ್‌ಗಳು ಸಮುದ್ರಕ್ಕೆ, ಮಲ್ಪೆಯಲ್ಲಿ ಇನ್ನೂ ಕಾಯುವ ಪರಿಸ್ಥಿತಿ

ಉಳ್ಳಾಲದಲ್ಲಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನಾಭರಣ ದರೋಡೆ

ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ನಾಪತ್ತೆ; ಪೊಲೀಸರಿಗೆ ದೂರು

ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹31 ಲಕ್ಷ ಸೈಬರ್ ವಂಚನೆ

ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹31 ಲಕ್ಷ ಸೈಬರ್ ವಂಚನೆ: ಹಿರಿಯ ನಾಗರಿಕನಿಗೆ ಬೆದರಿಸಿ ಹಣ ದೋಚಿದ ಖದೀಮರು

ಮಂಗಳೂರಿನಲ್ಲಿ ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ದುರ್ಬಳಕೆ ಪ್ರಕರಣ

ಮಂಗಳೂರಿನಲ್ಲಿ ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ದುರ್ಬಳಕೆ ಆರೋಪ: ಸ್ನೇಹಿತನ ವಿರುದ್ಧ ಯುವಕನ ದೂರು

ಮಂಗಳೂರಿನಲ್ಲಿ ಪತ್ತೆಯಾದ ಬಿಪಿಎಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ

ಮಂಗಳೂರಿನಲ್ಲಿ ಬಿಪಿಎಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ ಪತ್ತೆ: 248 ಕೆ.ಜಿ. ಅಕ್ಕಿ ವಶ, ಓರ್ವ ಆರೋಪಿ ಬಂಧನ

1 thought on “ಮಂಗಳೂರು-ಉಪ್ಪಿನಂಗಡಿ ಹೆದ್ದಾರಿಯಲ್ಲಿ ಅವಘಡ: ಚರಂಡಿಗೆ ಬಿದ್ದ ಕಾರು, ದಂಪತಿ ಸುರಕ್ಷಿತ”

Leave a Comment